BlogCulturalEconomyEducationEntertainmentFashionHighlightsHuman storiesLifestyleLocal newsOthersState newsSuccess storiesTop StoriesTrendingWomen Care

ಅಬಾಕಸ್ ನಲ್ಲಿ ದಿತ್ಯಾ ಶೆಟ್ಟಿ ಪ್ರಥಮ

Aware others:

ಕುಂದಾಪುರ: ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ-ಅಂಕಗಣಿತ (ಮೆಂಟಲ್‌ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ಲಿಟ್ಲ್ ರಾಕ್ ಇಂಗ್ಲೀಷ್ ಮೀಡಿಯಂ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿತ್ಯಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದ್ದಾಳೆ.

ದಿತ್ಯಾ ಶೆಟ್ಟಿ ಸಾಯಬ್ರಕಟ್ಟೆ ಐಡಿಯಲ್ ಅಬಾಕಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾಳೆ. ಲಿಟ್ಲ್ ರಾಕ್ ಶಾಲೆ ಹಾಗೂ ಐಡಿಯಲ್‌ ಆಬಾಕಾಸ್‌ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವರ್ಗ ಻ಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!