BlogCulturalEducationEntertainmentFashionHighlightsHuman storiesLifestyleLocal newsOthersSuccess storiesTop StoriesTrending

ಗ್ರಾಮೀಣ ಐ.ಟಿ.ರಸಪ್ರಶ್ನೆ; ವಿಭಾಗೀಯ ಮಟ್ಟಕ್ಕೆ ಮನ್ವಿತ್ ಬಿ.

Aware others:

ಕುಂದಾಪುರ: ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಸಹಯೋಗದಲ್ಲಿ ನಡೆಸಲಾದ ಉಡುಪಿ ಜಿಲ್ಲಾಮಟ್ಟದ ಗ್ರಾಮೀಣ ಐ.ಟಿ.ರಸಪ್ರಶ್ನೆ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮನ್ವಿತ್ ಬಿ. ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವತು ಕೆ.ಸುರೇಶ್ ಭಂಡಾರಿ ಹಾಗೂ ಜಯಶ್ರೀ ದಂಪತಿಯ ಪುತ್ರ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!