BlogCulturalEconomyEducationEntertainmentFashionHighlightsHuman storiesLifestyleLocal newsNational NewsOthersSportsState newsSuccess storiesTop StoriesTrendingWomen Care

ಕುಂದಾಪುರ: ಚದುರಂಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವರ್ಣಿತಾ ವಿ ಕುಂದರ್

Aware others:

ಕುಂದಾಪುರ: ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕಿಯರ ಚದುರಂಗದಾಟದಲ್ಲಿ (ಚೆಸ್ ಪಂದ್ಯಾವಳಿ) ಕುಂದಾಪುರದ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ವರ್ಣಿತಾ ವಿ ಕುಂದರ್ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!