BlogCulturalEconomyEducationEntertainmentFashionHighlightsHuman storiesLifestyleLocal newsOthersSportsSuccess storiesTop StoriesTrending

ಕುಂದಾಪುರ: ಐ.ಟಿ ಕ್ವಿಜ್ ನಲ್ಲಿ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

Aware others:

ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಾತ್ವಿಕ್ ಎಸ್ ಭಟ್ ಹಾಗೂ ಸಮರ್ಥ ಎಸ್. ಮೈಸೂರು ವಿಭಾಗೀಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಮಟ್ಟದ ರೂರಲ್ ಐ.ಟಿ ಕ್ವಿಜ್ ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!