BlogCulturalEconomyEducationEntertainmentFashionHighlightsHuman storiesLifestyleLocal newsOthersState newsSuccess storiesTop StoriesTrendingWomen Care

ರಾಜ್ಯ ಮಟ್ಟದ ಕರಾಟೆಯಲ್ಲಿ ಪ್ರತಿಕ್ಷಾ.ಪಿ ದ್ವಿತೀಯ

Aware others:

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಪ್ರಕಾಶ್ ಮೊಗವೀರ ಮತ್ತು ಶ್ರೀಮತಿ ನಾಗರತ್ನ ದಂಪತಿಯ ಪುತ್ರಿ ಪ್ರತಿಕ್ಷಾ.ಪಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ  ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!