ನಟ ದ್ವಾರಕೀಶ್ ನಿಧನಕ್ಕೆ ಗಣ್ಯರಿಂದ ಸಂತಾಪ : ಕಳೆದ ವರ್ಷ ಎಪ್ರಿಲ್ ನಲ್ಲಿ ಸುಳ್ಳು ಸುದ್ಧಿ ಹರಡಿದ್ದ ಕಿಡಿಗೇಡಿಗಳು!?
ಬೆಂಗಳೂರು: ಕನ್ನಡ ಚಲನಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ
Read More